ಅಂಜನಿ ಸಂಗಾ ಜಾರ್ಖಂಡ್ ರಾಜ್ಯದ ಖುಂಟಿ ಜಿಲ್ಲೆಯ ಚಲಂಗಿ ಗ್ರಾಮದವರು ಮತ್ತು ಅಲ್ಲಿಂದಲೇ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. 2022ರಲ್ಲಿ ಅವರನ್ನು ಸರ್ಕಾರೇತರ ಸಂಸ್ಥೆ ಸಾಜೆ ಸಪ್ನೆ ಒಂದು ವರ್ಷದ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿತು, ಇದರಲ್ಲಿ ಪರಿ ಎಜುಕೇಶನ್ ವಿಭಾಗದೊಂದಿಗಿನ ದಾಖಲೀಕರಣದ ಕಿರು ಕೋರ್ಸ್ ಸಹ ಸೇರಿದೆ.
See more stories
Translator
Aravinda Kudla
ಅರವಿಂದ ಕುಡ್ಲ ಕರ್ನಾಟಕದ ಗ್ರಾಮೀಣ ಶಾಲೆಯೊಂದರಲ್ಲಿ ಅಧ್ಯಾಪಕ
See more stories
Editors
Aakanksha
ಆಕಾಂಕ್ಷಾ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ವರದಿಗಾರರು ಮತ್ತು ಛಾಯಾಗ್ರಾಹಕರು. ಎಜುಕೇಷನ್ ತಂಡದೊಂದಿಗೆ ಕಂಟೆಂಟ್ ಎಡಿಟರ್ ಆಗಿರುವ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸುತ್ತಲಿನ ವಿಷಯಗಳನ್ನು ದಾಖಲಿಸಲು ತರಬೇತಿ ನೀಡುತ್ತಾರೆ.
See more stories
Editors
Swadesha Sharma
ಸ್ವದೇಶ ಶರ್ಮಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಂಶೋಧಕ ಮತ್ತು ವಿಷಯ ಸಂಪಾದಕರಾಗಿದ್ದಾರೆ. ಪರಿ ಗ್ರಂಥಾಲಯಕ್ಕಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ಅವರು ಸ್ವಯಂಸೇವಕರೊಂದಿಗೆ ಕೆಲಸ ಮಾಡುತ್ತಾರೆ.