chasing-gold-on-a-tar-road-in-parbhani-kn

Parbhani, Maharashtra

Aug 29, 2023

ಪರ್ಭಾನಿ: ಡಾಂಬರು ರಸ್ತೆಯಲ್ಲಿ ಚಿನ್ನದ ಕನಸಿನ ಓಟ

ಮಹಾರಾಷ್ಟ್ರದ ಗ್ರಾಮೀಣ ಪ್ರದೇಶದ ಅಥ್ಲೀಟ್‌ಗಳು ಕಳಪೆ ಕ್ರೀಡಾ ಪರಿಕರಗಳು ಹಾಗೂ ಎದ್ದು ಕಾಣುವ ಸರ್ಕಾರಿ ಬೆಂಬಲದ ಕೊರತೆಯ ಹೊರತಾಗಿಯೂ ಹಲವು ಪದಕಗಳನ್ನು ಗೆಲ್ಲುತ್ತಿದ್ದಾರೆ. ಆಗಸ್ಟ್ 29ರಂದು ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾ ದಿನದ ಸಲುವಾಗಿ ಒಂದು ಕಥಾನಕ

Want to republish this article? Please write to [email protected] with a cc to [email protected]

Author

Jyoti

ಜ್ಯೋತಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವರದಿಗಾರರು; ಅವರು ಈ ಹಿಂದೆ ‘ಮಿ ಮರಾಠಿ’ ಮತ್ತು ‘ಮಹಾರಾಷ್ಟ್ರ1’ನಂತಹ ಸುದ್ದಿ ವಾಹಿನಿಗಳೊಂದಿಗೆ ಕೆಲಸ ಮಾಡಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.