colouring-mysuru-with-pride-kn

Mysuru, Karnataka

Jul 21, 2024

ಮೈಸೂರಿನ ಆಗಸಕ್ಕೆ ಪ್ರೈಡ್‌ ಕಾಮನಬಿಲ್ಲಿನ ಬಣ್ಣ

ಮೈಸೂರಿನಲ್ಲಿ ಎರಡನೇ ಪ್ರೈಡ್‌ ಮೆರವಣಿಗೆಯನ್ನು ವಿವಿಧ ಲಿಂಗತ್ವ ಗುರುತಿನ ಗುಂಪುಗಳು ಮತ್ತು ನೆರೆಯ ನಗರಗಳ ಹಾಗೂ ರಾಜ್ಯಗಳ ಅವರ ಮಿತ್ರರು ಒಟ್ಟುಗೂಡಿ ಆಚರಿಸಿದರು

Want to republish this article? Please write to [email protected] with a cc to [email protected]

Author

Sweta Daga

ಶ್ವೇತಾ ದಾಗಾ ಬೆಂಗಳೂರು ಮೂಲದ ಬರಹಗಾರರು ಮತ್ತು ಛಾಯಾಗ್ರಾಹಕರು ಮತ್ತು 2015ರ ಪರಿ ಫೆಲೋ. ಅವರು ಮಲ್ಟಿಮೀಡಿಯಾ ವೇದಿಕೆಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಹವಾಮಾನ ಬದಲಾವಣೆ, ಲಿಂಗ ಮತ್ತು ಸಾಮಾಜಿಕ ಅಸಮಾನತೆಯ ಬಗ್ಗೆ ಬರೆಯುತ್ತಾರೆ.

Editor

Siddhita Sonavane

ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.