ಸಾವಿರಾರು ಜನರು ಭಾರತದಲ್ಲಿ ಕಾರ್ನಿಯಲ್ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕಣ್ಣಿನ ಪೊರೆಯ ನಂತರ ಕುರುಡುತನಕ್ಕೆ ಇದು ಪ್ರಮುಖ ಕಾರಣ. ಇದಕ್ಕೆ ಲೆನ್ಸ್ ಸಂಬಂಧಿ ದ್ರಾವಣಗಳು, ವೈರಸ್ಸುಗಳು, ಸ್ಟಿರಾಯ್ಡ್ಸ್ ಮುಂತಾದವು ಕಾರಣವಾಗುತ್ತಿವೆ
ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
See more stories
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.