dancing-to-abusive-tunes-in-bihar-kn

Patna, Bihar

Oct 31, 2023

ಬಿಹಾರ: ಬದುಕಿನ ಅನಿವಾರ್ಯತೆ ಮತ್ತು ಅಶ್ಲೀಲ ಹಾಡುಗಳ ನಡುವೆ ನಲುಗುವ ಯುವತಿಯರು

ಬಿಹಾರದ ಆರ್ಕೆಸ್ಟ್ರಾ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡುವ ಯುವತಿಯರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಕಿರುಕುಳ ಮತ್ತು ನಿಂದನೆಯ ಬಗ್ಗೆ ಈ ವರದಿಯಲ್ಲಿ ಮಾತನಾಡಿದ್ದಾರೆ. ಅವರನ್ನು ಈ ರೀತಿ ನಡೆಸಿಕೊಳ್ಳುವ ವೀಕ್ಷಕರಲ್ಲಿ ಹೆಚ್ಚಿನವರು ಗಂಡಸರು. ಆದರೆ ಹೊಟ್ಟೆಪಾಡಿನ ಸಲುವಾಗಿ ಅವರಿಗೆ ಈ ಕೆಲಸ ಮಾಡದೆ ಬೇರೆ ದಾರಿಯಿಲ್ಲ

Want to republish this article? Please write to [email protected] with a cc to [email protected]

Student Reporter

Dipshikha Singh

ಬಿಹಾರದವರಾದ 23 ವರ್ಷದ ದೀಪ್ಶಿಖಾ ಸಿಂಗ್ ಅವರು ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದಿಂದ ಅಭಿವೃದ್ಧಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಹಿಳೆಯರು ಮತ್ತು ಅವರ ಬದುಕಿನ ಕಡೆಗಣಿಸಲ್ಪಟ್ಟ ಕತೆಗಳನ್ನು ಬೆಳಕಿಗೆ ತರಲು ಅವರು ಬರೆಯುತ್ತಾರೆ.

Editor

Dipanjali Singh

ದೀಪಾಂಜಲಿ ಸಿಂಗ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಹಾಯಕ ಸಂಪಾದಕರಾಗಿದ್ದಾರೆ. ಅವರು ಪರಿ ಲೈಬ್ರರಿಗಾಗಿ ದಾಖಲೆಗಳನ್ನು ಸಂಶೋಧಿಸುತ್ತಾರೆ ಮತ್ತು ಸಂಗ್ರಹಿಸುತ್ತಾರೆ.

Editor

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.