ಮಹಾರಾಷ್ಟ್ರದ ರೈತರು ಮತ್ತು ಕೃಷಿ ಕಾರ್ಮಿಕರು ತಮ್ಮ ಆದಾಯವನ್ನು ಸರಿದೂಗಿಸಲು ಪ್ರತಿ ವರ್ಷ ಕಬ್ಬು ಕಡಿಯುವ ಕೆಲಸ ಹುಡುಕಿಕೊಂಡು ಹೋಗುತ್ತಾರೆ. ಕಠಿಣ ಶ್ರಮದ ಈ ಕೆಲಸವನ್ನು ಕನಿಷ್ಠ ಸೌಲಭ್ಯವಿರುವ ಕೆಲಸದ ಸ್ಥಳಗಳಲ್ಲಿ ಮಾಡಬೇಕಾಗುತ್ತದೆ. ಇಡೀ ಕುಟುಂಬ ವಲಸೆ ಹೊರಟ ಸಂದರ್ಭಗಳಲ್ಲಿ ಅವರ ಮಕ್ಕಳು ಸಹ ವಲಸ ಹೋಗಬೇಕಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಆ ಮಕ್ಕಳು ಶಾಲೆಯಿಂದ ಹೊರಗುಳಿಬೇಕಾದ ಪರಿಸ್ಥಿತಿಯೂ ಎದುರಾಗುತ್ತದೆ
ಓಂಕಾರ್ ಖಂಡಗಲೆ ಪುಣೆ ಮೂಲದ ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ, ಕುಟುಂಬ, ಆನುವಂಶಿಕತೆ ಮತ್ತು ನೆನಪುಗಳು ಅವರ ಚಿತ್ರದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುತ್ತವೆ.
See more stories
Author
Aditya Thakkar
ಆದಿತ್ಯ ಠಕ್ಕರ್ ಓರ್ವ ಸಾಕ್ಷ್ಯಚಿತ್ರ ನಿರ್ಮಾಪಕ, ಧ್ವನಿ ವಿನ್ಯಾಸಕ ಮತ್ತು ಸಂಗೀತಗಾರ. ಅವರು ಜಾಹೀರಾತು ಕ್ಷೇತ್ರದಲ್ಲಿ ಕೆಲಸ ಮಾಡುವ ಎಂಡ್ ಟು ಎಂಡ್ ಪ್ರೊಡಕ್ಷನ್ ಸಂಸ್ಥೆಯಾದ ಫೈರ್‌ಗ್ಲೋ ಎನ್ನುವ ಮೀಡಿಯಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ.
See more stories
Text Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.