ಮಹಾರಾಷ್ಟ್ರದ ರೈತರು ಮತ್ತು ಕಾರ್ಮಿಕರು ದೇವಸ್ಥಾನದ ಟ್ರಸ್ಟುಗಳು ಮತ್ತು ಧಾರ್ಮಿಕ ಕೇಂದ್ರಗಳಿಗೆ ದೊಡ್ಡ ಸಂಖ್ಯೆಯಲ್ಲಿ ಕಾಣಿಕೆ ನೀಡುತ್ತಾರೆ. ವಿನಾಶಕಾರಿ ಜಲಪ್ರಳಯದ ಸಂದರ್ಭದಲ್ಲೂ ನಂಬಿಕೆ ಮತ್ತು ಮೂಢನಂಬಿಕೆಗಳೇ ಆರ್ಥಿಕವಾಗಿ ಮೇಲುಗೈ ಸಾಧಿಸುತ್ತವೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
See more stories
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Photo Editor
Binaifer Bharucha
ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.