eid-with-the-fakirani-jats-kn

Kachchh, Gujarat

Jun 05, 2025

ಫಕಿರಾನಿ ಜಾಟ್‌ ಜನರೊಂದಿಗೆ ಈದ್‌ನ ಸಂಭ್ರಮ

ಈದ್‌ ಅಲ್‌ ಫಿತ್ರ್ ಹಬ್ಬದ ಸಮಯದಲ್ಲಿ ಕಛ್‌ನ ಗ್ರಾಮಗಳಿಗೆ ಬೇಟಿ ನೀಡಿದ ವರದಿಗಾರರು, ಮರುಭೂಮಿಯಲ್ಲಿ ತಾವು ಕಂಡ ಪ್ರೀತಿ ಮತ್ತು ಸಂಭ್ರಮದ ಕೆಲ ಕ್ಷಣಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ

Want to republish this article? Please write to [email protected] with a cc to [email protected]

Author

Ritayan Mukherjee

ರಿತಾಯನ್ ಮುಖರ್ಜಿ ಕೋಲ್ಕತಾ ಮೂಲದ ಛಾಯಾಗ್ರಾಹಕ ಮತ್ತು ಪರಿ ಸೀನಿಯರ್ ಫೆಲೋ. ಅವರು ಭಾರತದ ಗ್ರಾಮೀಣ ಮತ್ತು ಅಲೆಮಾರಿ ಸಮುದಾಯಗಳ ಜೀವನವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.