everyone-accepts-me-the-way-i-am-kn

Chengalpattu, Tamil Nadu

Mar 31, 2024

'ನನ್ನನ್ನು ಜನರು ನಾನಿರುವಂತೆಯೇ ಸ್ವೀಕರಿಸುತ್ತಿದ್ದಾರೆ'

ಟ್ರಾನ್ಸ್‌ ಜೆಂಡರ್‌ ವ್ಯಕ್ತಿಗಳ ತಿರುನಂಗೈ ಸಮುದಾಯದ ಸದಸ್ಯರಾದ ತುಳಸಿ ಇರುಳರ್‌ ಸಮುದಾಯದಿಂದ ಬಂದವರು. ಸಿಂಗಲ್‌ ಪೇರೆಂಟ್‌ ಆಗಿರುವ ಅವರು ದಿನಗೂಲಿ ನೌಕರರಾಗಿ ಕೆಲಸ ಮಾಡುವುದು, ದೇವಾಲಯದ ಆಚರಣೆಗಳಲ್ಲಿ ಭಾಗವಹಿಸುವುದು ಮತ್ತು ಗಿಡಮೂಲಿಕೆ ಔಷಧಿ ನೀಡುವ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇಂಟರ್ನ್ಯಾಷನಲ್ ಡೇ ಆಫ್ ಟ್ರಾನ್ಸ್‌ಜೆಂಡರ್ ವಿಸಿಬಿಲಿಟಿ ದಿನದ ಅಂಗವಾಗಿ ಒಂದು ವರದಿ

Want to republish this article? Please write to [email protected] with a cc to [email protected]

Author

Smitha Tumuluru

ಸ್ಮಿತಾ ತುಮುಲೂರು ಬೆಂಗಳೂರು ಮೂಲದ ಸಾಕ್ಷ್ಯಚಿತ್ರ ಛಾಯಾಗ್ರಾಹಕರು. ತಮಿಳುನಾಡಿನಲ್ಲಿ ಅಭಿವೃದ್ಧಿ ಯೋಜನೆಗಳ ಬಗ್ಗೆ ಅವರ ಹಿಂದಿನ ಕೆಲಸವು ಗ್ರಾಮೀಣ ಜೀವನದ ವರದಿ ಮತ್ತು ದಾಖಲೀಕರಣವನ್ನು ತಿಳಿಸುತ್ತದೆ.

Editor

Sanviti Iyer

ಸಾನ್ವಿತಿ ಅಯ್ಯರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಕಂಟೆಂಟ್‌ ಸಂಯೋಜಕಿ. ಅವರು ಗ್ರಾಮೀಣ ಭಾರತದ ಸಮಸ್ಯೆಗಳನ್ನು ದಾಖಲಿಸಲು ಮತ್ತು ವರದಿ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.