ಹವಾಮಾನ ವೈಪರೀತ್ಯಗಳು ಹಾಗೂ ಕಾಡು ಪ್ರಾಣಿಗಳ ಕಾಟದಿಂದಾಗಿ ಕೇವಲ ಕೃಷಿಯನ್ನು ಆಧರಿಸಿ ಬದುಕುವುದು ಕಷ್ಟವಾಗಿದೆ ಎಂದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ರಾಗಿ ಬೆಳೆಯುವ ರೈತ ನಾರಾಯಣಪ್ಪ ಹೇಳುತ್ತಾರೆ
ನಾವು ಗ್ರಾಮೀಣ ಭಾರತದ ಮತ್ತು ಅಂಚಿನಲ್ಲಿರುವ ಜನರ ಬದುಕಿನ ಕಥೆಗಳನ್ನು ಮುಖ್ಯವಾಹಿನಿಯ ಶಿಕ್ಷಣದ ಪಠ್ಯಕ್ರಮದಲ್ಲಿ ತರಲು ದುಡಿಯುತ್ತಿದ್ದೇವೆ. ಈ ನಿಟ್ಟಿನಲ್ಲಿ ತಮ್ಮ ಸುತ್ತಲಿನ ಸಮಸ್ಯೆಗಳನ್ನು ವರದಿ ಮಾಡಲು ಮತ್ತು ದಾಖಲಿಸಲು ಬಯಸುವ ಯುವಕರೊಂದಿಗೆ ನಾವು ಕೆಲಸ ಮಾಡುತ್ತೇವೆ, ಪತ್ರಿಕಾ ಮಾಧ್ಯಮದ ಭಾಷೆಯಲ್ಲಿ ಕಥೆ ಹೇಳುವಲ್ಲಿ ಅವರಿಗೆ ಮಾರ್ಗದರ್ಶನ ಮತ್ತು ತರಬೇತಿ ನೀಡುತ್ತೇವೆ. ನಾವು ಇದನ್ನು ಸಣ್ಣ ಕೋರ್ಸುಗಳು, ಸೆಷನ್‌ಗಳು ಮತ್ತು ಕಾರ್ಯಾಗಾರಗಳ ಮೂಲಕ ಸಾಧಿಸುತ್ತೇವೆ ಮತ್ತು ಜನ ಸಾಮಾನ್ಯರ ದೈನಂದಿನ ಜೀವನದ ಬಗ್ಗೆ ವಿದ್ಯಾರ್ಥಿಗಳಿಗೆ ಉತ್ತಮ ತಿಳುವಳಿಕೆಯನ್ನು ನೀಡುವ ಪಠ್ಯಕ್ರಮಗಳನ್ನು ಅವರಿಗಾಗಿ ವಿನ್ಯಾಸಗೊಳಿಸುತ್ತೇವೆ.
See more stories
Translator
Chethana Vageesh
ಚೇತನ ವಾಗೀಶ್ ಅವರಿಗೆ ಪರಿಸರ, ಶಿಕ್ಷಣ ಮತ್ತು ಸಾರ್ವಜನಿಕ ನೀತಿ ವಿಷಯಗಳಲ್ಲಿ ಅಪಾರ ಆಸಕ್ತಿ ಇದೆ. ಅವರು ಇತ್ತೀಚೆಗೆ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಿಂದ ಪರಿಸರ ಕಾನೂನಿನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪದವಿಯನ್ನು ಪಡೆದಿದ್ದಾರೆ.