fire-water-mountains-plains-kn

Narmada, Gujarat

Jul 02, 2025

ಬೆಂಕಿ, ನೀರು, ಬೆಟ್ಟ, ಬಯಲು

ಗುಜರಾತಿನ ನರ್ಮದಾ ಜಿಲ್ಲೆಯ ಮಹುಪಾಡಾದ ಆದಿವಾಸಿ ಕವಿಯೊಬ್ಬರು ಜಗತ್ತಿನ ಸ್ವರೂಪದ ಕುರಿತು ಚಿಂತನೆ ನಡೆಸಿದ್ದಾರೆ. ಮತ್ತು ಅವರ ಈ ಚಿಂತನೆಯನ್ನು ಓರ್ವ ಕುತೂಹಲಿ ಕಲಾವಿದೆ, ಕವಿ ಮತ್ತು ಅನುವಾದಕರು ವಿಶ್ಲೇಷಿಸಲು ಪ್ರಯತ್ನಿಸಿದ್ದಾರೆ

Want to republish this article? Please write to [email protected] with a cc to [email protected]

Poem

Jitendra Vasava

ಜಿತೇಂದ್ರ ವಾಸವ ಗುಜರಾತಿನ ನರ್ಮದಾ ಜಿಲ್ಲೆಯ ಮಹುಪಾದ ಗ್ರಾಮದ ಕವಿಯಾಗಿದ್ದು, ಅವರು ದೆಹ್ವಾಲಿ ಭಿಲಿ ಭಾಷೆಯಲ್ಲಿ ಬರೆಯುತ್ತಾರೆ. ಅವರು ಆದಿವಾಸಿ ಸಾಹಿತ್ಯ ಅಕಾಡೆಮಿಯ (2014) ಸ್ಥಾಪಕ ಅಧ್ಯಕ್ಷರು ಮತ್ತು ಬುಡಕಟ್ಟು ಧ್ವನಿಗಳಿಗೆ ಮೀಸಲಾದ ಲಖರಾ ಎಂಬ ಕಾವ್ಯ ನಿಯತಕಾಲಿಕದ ಸಂಪಾದಕರಾಗಿದ್ದಾರೆ. ಆದಿವಾಸಿ ಮೌಖಿಕ ಸಾಹಿತ್ಯದ ಬಗ್ಗೆ ನಾಲ್ಕು ಪುಸ್ತಕಗಳನ್ನು ಸಹ ಪ್ರಕಟಿಸಿದ್ದಾರೆ. ಇವರ ಡಾಕ್ಟರೇಟ್ ಸಂಶೋಧನೆಯು ನರ್ಮದಾ ಜಿಲ್ಲೆಯ ಭಿಲ್ಲ ಜನರ ಮೌಖಿಕ ಜಾನಪದ ಕಥೆಗಳ ಸಾಂಸ್ಕೃತಿಕ ಮತ್ತು ಪೌರಾಣಿಕ ಅಂಶಗಳ ಮೇಲೆ ಕೇಂದ್ರೀಕರಿಸಿದೆ. ಪರಿಯಲ್ಲಿ ಪ್ರಕಟವಾಗುತ್ತಿರುವ ಅವರ ಕವಿತೆಗಳು ಅವರ ಮುಂಬರುವ ಮತ್ತು ಮೊದಲ ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.

Illustration

Labani Jangi

ಲಾಬನಿ ಜಂಗಿ ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಸ್ವ-ಶಿಕ್ಷಿತ ಕಲಾವಿದರು. 2025ರ ಟಿ.ಎಂ. ಕೃಷ್ಣ-ಪರಿ ಪ್ರಶಸ್ತಿಯ ಮೊದಲ ವಿಜೇತರು ಇವರು. 2020ರಲ್ಲಿ ಪರಿ ಫೆಲೋ ಆಗಿದ್ದರು. ಪಿಎಚ್.ಡಿ ವಿದ್ವಾಂಸರೂ ಆಗಿರುವ ಲಾಬನಿ, ಕೊಲ್ಕತ್ತಾದ ಸೆಂಟರ್ ಫಾರ್ ಸ್ಟಡೀಸ್ ಇನ್ ಸೋಶಿಯಲ್ ಸೈನ್ಸಸ್‌ನಲ್ಲಿ ವಲಸೆ ಕಾರ್ಮಿಕರ ಕುರಿತು ಅಧ್ಯಯನ ಮಾಡುತ್ತಿದ್ದಾರೆ.

Text

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.

Devesh

ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.