fishing-in-the-troubled-waters-of-the-rann-kn

Kachchh, Gujarat

Sep 13, 2025

ರಣ್‌: ಕಲಕಿದ ನೀರಿನಲ್ಲಿ ಮೀನುಗಾರಿಕೆ

ಕಛ್‌ ಪ್ರಾಂತ್ಯದ ರಣ್ ಪ್ರದೇಶದ ವೃತ್ತಿಪರ ಜಾನಪದ ಗೀತೆಗಳ ಸರಣಿಯ ಇನ್ನೊಂದು ಹಾಡು

Series Editor

Pratishtha Pandya

Illustration

Labani Jangi

Want to republish this article? Please write to [email protected] with a cc to [email protected]

Series Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Illustration

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.