forging-music-for-the-fields-kn

Palamu, Jharkhand

Jul 10, 2025

‘ನಾವು ಜಾನುವಾರುಗಳ ಅಕ್ಕಸಾಲಿಗರುʼ

ದೂರದಿಂದಲೇ ಕೇಳುತ್ತಿದ್ದ ಹೊಲಗಳಲ್ಲಿ ಮೇಯುವ ದನಗಳ ಕೊರಳಿನ ಘಂಟೆಗಳ ಸದ್ದು ಇಂದು ಅಪರೂಪವಾಗುತ್ತಿದೆ. ಆದರೆ ರಘುವೀರ್‌ ವಿಶ್ವಕರ್ಮ ಅವರಂತಹ ಕುಶಲಕರ್ಮಿಗಳು ಇಂದಿಗೂ ಆ ಘಂಟೆಗಳ ಸದ್ದು ಮರೆಯಾಗದಂತೆ ಕಾಪಾಡಲು ಶ್ರಮಿಸುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Ashwini Kumar Shukla

ಅಶ್ವಿನಿ ಕುಮಾರ್ ಶುಕ್ಲಾ ಜಾರ್ಖಂಡ್ ಮೂಲದ ಸ್ವತಂತ್ರ ಪತ್ರಕರ್ತ ಮತ್ತು ಹೊಸದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (2018-2019) ಕಾಲೇಜಿನ ಪದವೀಧರರು. ಅವರು 2023ರ ಪರಿ-ಎಂಎಂಎಫ್ ಫೆಲೋ ಕೂಡಾ ಹೌದು.

Editor

Kavitha Iyer

ಕವಿತಾ ಅಯ್ಯರ್ 20 ವರ್ಷಗಳಿಂದ ಪತ್ರಕರ್ತರಾಗಿದ್ದಾರೆ. ಇವರು ‘ಲ್ಯಾಂಡ್‌ಸ್ಕೇಪ್ಸ್ ಆಫ್ ಲಾಸ್: ದಿ ಸ್ಟೋರಿ ಆಫ್ ಆನ್ ಇಂಡಿಯನ್ ಡ್ರಾಟ್’ (ಹಾರ್ಪರ್ ಕಾಲಿನ್ಸ್, 2021) ನ ಲೇಖಕಿ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.