from-the-drought-land-kn

-, Madhya Pradesh

Jul 14, 2024

ಬರದ ನಾಡಿನ ದನಿ

ಈ ವರ್ಷ ದೇಶದ ಉತ್ತರ ಭಾಗದಲ್ಲಿ ಬಲವಾದ ಬಿಸಿಗಾಳಿ ಬೀಸುತ್ತಿದೆ. ಜೊತೆಗೆ ದೇಶದ ರೈತರು ಹವಾಮಾನ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿದ್ದಾರೆ. ಈ ಕುರಿತು ಒಂದು ಕಾವ್ಯ ಪ್ರತಿಕ್ರಿಯೆ

Want to republish this article? Please write to [email protected] with a cc to [email protected]

Author

Syed Merajuddin

ಸೈಯದ್ ಮೆರಾಜುದ್ದೀನ್ ಓರ್ವ ಕವಿ ಮತ್ತು ಶಿಕ್ಷಕ. ಅವರು ಮಧ್ಯಪ್ರದೇಶದ ಅಗರ ನಿವಾಸಿ ಮತ್ತು ಪ್ರಸ್ತುತ ಕುನೊ ರಾಷ್ಟ್ರೀಯ ಉದ್ಯಾನದ ಅಂಚಿನಲ್ಲಿ ವಾಸಿಸುತ್ತಿರುವ ಸ್ಥಳಾಂತರಗೊಂಡ ಆದಿವಾಸಿ ಮತ್ತು ದಲಿತ ಸಮುದಾಯಗಳ ಮಕ್ಕಳಿಗಾಗಿ ಹೈಯರ್ ಸೆಕೆಂಡರಿ ಶಾಲೆಯನ್ನು ನಡೆಸುತ್ತಿರುವ ಆದರ್ಶಶಿಲಾ ಶಿಕ್ಷಾ ಸಮಿತಿಯ ಸಹ ಸಂಸ್ಥಾಪಕ ಮತ್ತು ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Illustration

Manita Kumari Oraon

ಮನಿತಾ ಕುಮಾರಿ ಜಾರ್ಖಂಡ್‌ ಮೂಲದ ಉರಾಂವ್ ಕಲಾವಿದರು ಮತ್ತು ಆದಿವಾಸಿ ಸಮುದಾಯಗಳಿಗೆ ಸಂಬಂಧಿಸಿದ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಶಿಲ್ಪಗಳು ಮತ್ತು ವರ್ಣಚಿತ್ರಗಳನ್ನು ತಯಾರಿಸುತ್ತಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.