ಜಾರ್ಖಂಡ್ ರಾಜ್ಯದಲ್ಲಿ ಪ್ರತಿ ಜಾತಿ ಮತ್ತು ಬುಡಕಟ್ಟುಗಳು ತಮ್ಮದೇ ಆದ ಶೈಲಿಯ ಗೊದ್ನಾ ಕಲೆಯನ್ನು ಹೊಂದಿವೆ. ಇದರಲ್ಲಿ ಹೆಚ್ಚಾಗಿ ಮಹಿಳೆಯರೇ ತೊಡಗಿಸಿಕೊಂಡಿದ್ದಾರೆ. ಈ ಪುರಾತನ ಕಲೆಗೆ ಔಷಧೀಯ ಶಕ್ತಿಯಿದೆ ಎಂದು ನಂಬಲಾಗುತ್ತದೆ. ಆದರೆ ಬಹುತೇಕ ಹಚ್ಚೆಗಳು ಜಾತಿ, ಲಿಂಗ ಮತ್ತು ಇತರ ಸಾಮಾಜಿಕ ಗುರುತುಗಳನ್ನು ಪ್ರತಿನಿಧಿಸುತ್ತವೆ
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.
See more stories
Author
Ashwini Kumar Shukla
ಅಶ್ವಿನಿ ಕುಮಾರ್ ಶುಕ್ಲಾ ಜಾರ್ಖಂಡ್ ಮೂಲದ ಸ್ವತಂತ್ರ ಪತ್ರಕರ್ತ ಮತ್ತು ಹೊಸದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (2018-2019) ಕಾಲೇಜಿನ ಪದವೀಧರರು. ಅವರು 2023ರ ಪರಿ-ಎಂಎಂಎಫ್ ಫೆಲೋ ಕೂಡಾ ಹೌದು.