green-parrot-of-evergreen-kutch-kn

Kachchh, Gujarat

May 16, 2025

ನಿತ್ಯ ಹರಿದ್ವರ್ಣ ಕಚ್ಛ್‌ನ ಹಸಿರು ಗಿಳಿ

ಈ ಜಾನಪದ ಗೀತೆ, ಮರುಭೂಮಿಯ ಬೇಸಿಗೆಯ ಅನಂತ ಸೌಂದರ್ಯವನ್ನು ತನ್ನೊಡನೆ ತಂದಿದೆ. ವಿವಿಧ ರಸಭರಿತ ಹಣ್ಣುಗಳ ಸೊಗಸು ಮತ್ತು ಪಕ್ಷಿಗಳ ಮೂಲಕ ವ್ಯಕ್ತವಾಗುವ ಪ್ರೇಮದ ಭಾವನೆಗಳೊಂದಿಗೆ, ಈ ಗೀತೆಯು ಮರುಭೂಮಿಯ ಮೋಡಿಯನ್ನು ಕಾವ್ಯಮಯವಾಗಿ ಬಿಂಬಿಸುತ್ತದೆ

Series Curator

Pratishtha Pandya

Illustration

Priyanka Borar

Want to republish this article? Please write to [email protected] with a cc to [email protected]

Series Curator

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.