gujarat-s-agariyas-the-salt-of-the-earth-kn

Surendranagar, Gujarat

Jun 03, 2025

ಗುಜರಾತಿನ ಅಗರಿಯಾಗಳು – ದೇಶದ ಉಪ್ಪಿನ ತಯಾರಕರು

ಇದು ಪ್ರತಿ ವರ್ಷದ ಎಪ್ರಿಲ್‌ ತಿಂಗಳಿನಿಂದ ಅಕ್ಟೋಬರ್‌ ತಿಂಗಳ ತನಕ ಏಳು ತಿಂಗಳುಗಳ ಬೆನ್ನು ಮುರಿಯುವಂತೆ ರಣ್‌ ಆಫ್‌ ಕಛ್‌ ಪ್ರದೇಶದಲ್ಲಿ ಅಗರಿಯಾಗಳು ಅಥವಾ ಉಪ್ಪು ಕೃಷಿ ಕಾರ್ಮಿಕರು ಬೆನ್ನು ಮುರಿಯುವಂತೆ ಕಠಿಣ ಕೆಲಸ ಮಾಡುವುದರ ಕತೆ

Want to republish this article? Please write to [email protected] with a cc to [email protected]

Author

Umesh Solanki

ಉಮೇಶ್ ಸೋಲಂಕಿ ಅಹಮದಾಬಾದ್ ಮೂಲದ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಬರಹಗಾರ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರಿಗೆ ಅಲೆಮಾರಿ ಜೀವನವೆಂದರೆ ಪ್ರೀತಿ. ಅವರು ಮೂರು ಪ್ರಕಟಿತ ಕವನ ಸಂಕಲನಗಳು, ಒಂದು ಪದ್ಯ ಶೈಲಿಯ ಕಾದಂಬರಿ, ಒಂದು ಕಾದಂಬರಿ ಮತ್ತು ಸೃಜನೇತರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.