gulmarg-isnt-a-winter-wonderland-this-january-kn

Baramulla, Jammu and Kashmir

Jan 24, 2024

ಬರ ಎದುರಿಸುತಿರುವ ಗುಲ್‌ ಮಾರ್ಗ್ ಎನ್ನುವ ಭೂಮಿ ಮೇಲಿನ ಸ್ವರ್ಗ

ಜಮ್ಮು ಮತ್ತು ಕಾಶ್ಮೀರ ಗಿರಿಧಾಮವು ಚಳಿಗಾಲದ ಪ್ರವಾಸೋದ್ಯಮ ಬರಗಾಲವನ್ನು ಎದುರಿಸುತ್ತಿದೆ

Want to republish this article? Please write to [email protected] with a cc to [email protected]

Author

Muzamil Bhat

ಮುಜಮಿಲ್ ಭಟ್ ಶ್ರೀನಗರ ಮೂಲದ ಸ್ವತಂತ್ರ ಫೋಟೋ ಜರ್ನಲಿಸ್ಟ್ ಮತ್ತು ಚಲನಚಿತ್ರ ನಿರ್ಮಾಪಕ ಮತ್ತು ಅವರು 2022ರ ಪರಿ ಫೆಲೊಷಿಪ್‌ ಪಡೆದಿದ್ದಾರೆ.

Editor

Vishaka George

ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.