home-alone-in-banswara-kn

Banswara, Rajasthan

Nov 14, 2024

ಬಾನಸವಾಡದಲ್ಲೊಬ್ಬಳು ಒಂಟಿ ಮನೆಯೊಡತಿ

ಸಂಕಷ್ಟದಿಂದ ಕೂಡಿದ ವಲಸೆಯು ಮಕ್ಕಳ ಬಾಲ್ಯವನ್ನೇ ಬದಲಾಯಿಸುತ್ತದೆ. ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ಈ ಕಥಾನಕ

Want to republish this article? Please write to [email protected] with a cc to [email protected]

Author

Swadesha Sharma

ಸ್ವದೇಶ ಶರ್ಮಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಂಶೋಧಕ ಮತ್ತು ವಿಷಯ ಸಂಪಾದಕರಾಗಿದ್ದಾರೆ. ಪರಿ ಗ್ರಂಥಾಲಯಕ್ಕಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ಅವರು ಸ್ವಯಂಸೇವಕರೊಂದಿಗೆ ಕೆಲಸ ಮಾಡುತ್ತಾರೆ.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.