ಪಶ್ಚಿಮ ಬಂಗಾಳದ ಸಬರ್ ಆದಿವಾಸಿ ಸಮುದಾಯವನ್ನು ಡಿನೋಟಿಫೈ ಮಾಡಿ 70 ವರ್ಷಗಳು ಕಳೆದಿವೆ. ಆದರೆ ಅವರು ಇಂದಿಗೂ ಸಮಾಜದ ಅಂಚಿನಲ್ಲಿಯೇ ಉಳಿದುಹೋಗಿದ್ದಾರೆ. ಅತ್ಯಂತ ಬಡ ಜನರ ಗುಂಪಿನಲ್ಲಿ ಅವರೂ ಸೇರಿದ್ದು, ಅವರು ತಮ್ಮ ಆಹಾರ ಮತ್ತು ಜೀವನೋಪಾಯದ ಸಲುವಾಗಿ ದಿನದಿಂದ ದಿನಕ್ಕೆ ಕುಗ್ಗುತ್ತಿರುವ ಕಾಡನ್ನೇ ಅವಲಂಬಿಸಿದ್ದಾರೆ. ವಿಶ್ವ ಆದಿವಾಸಿ ದಿನದ ಸಲುವಾಗಿ ಈ ಸಮುದಾಯದ ಕುರಿತು ಒಂದು ವರದಿ
ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
See more stories
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.