i-am-unable-to-sell-chhaj-in-this-heat-kn

Fazilka, Punjab

Sep 04, 2025

ʼಈ ಸೆಕೆಯಲ್ಲಿ [ಛಜ್] ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲʼ

ಹೆಣಿಗೆ ಮಾಡಿದ ಬುಟ್ಟಿಗಳಿಗೆ ಬೇಡಿಕೆ ಕಡಿಮೆಯಾಗಿದ್ದರೂ, ಕೃಷ್ಣಾ ರಾಣಿ ದಶಕಗಳಿಂದ ತಮ್ಮ ಕುಟುಂಬದ 'ಛಜ್' (ಧಾನ್ಯಗಳನ್ನು ಕೇರುವ ಮೊರ) ತಯಾರಿಸುವ ಕರಕುಶಲ ಕಲೆಯನ್ನು ಮುಂದುವರಿಸಿದ್ದಾರೆ. ಆದರೆ, ಪಂಜಾಬಿನ ಫಾಜಿಲ್ಕಾ ಜಿಲ್ಲೆಯಲ್ಲಿನ ತೀವ್ರ ಬಿಸಿಲಿನ ವಾತಾವರಣ ಅವರೆದುರು ಹೊಸ ಬಗೆಯ ಸವಾಲುಗಳನ್ನು ತಂದೊಡ್ಡಿದೆ

Want to republish this article? Please write to [email protected] with a cc to [email protected]

Author

Sanskriti Talwar

ಸಂಸ್ಕೃತಿ ತಲ್ವಾರ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು 2023ರ ಪರಿ ಎಂಎಂಎಫ್ ಫೆಲೋ.

Editor

Sangeeta Menon

ಸಂಗೀತಾ ಮೆನನ್ ಮುಂಬೈ ಮೂಲದ ಬರಹಗಾರು, ಸಂಪಾದಕರು ಮತ್ತು ಸಂವಹನ ಸಲಹೆಗಾರರು.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.