ICFJ ಯ ನೈಟ್ ಫೆಲೋ ಆಗಿರುವ ಅನುಭ ಭೋಂಸ್ಲೆ ಸ್ವತಂತ್ರವಾಗಿ ಪತ್ರಿಕೋದ್ಯಮ ವೃತ್ತಿಯಲ್ಲಿ ನಿರತರಾಗಿದ್ದಾರೆ. 2015ರಲ್ಲಿ ‘ಪರಿ’ಯ ಫೆಲೋ ಆಗಿದ್ದ ಇವರು, ಮಣಿಪುರದ ಪ್ರಕ್ಷುಬ್ದ ಇತಿಹಾಸ ಮತ್ತು ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಅಧಿನಿಯಮದ ಪರಿಣಾಮಗಳನ್ನು ಕುರಿತಂತೆ, “Mother, Where’s My Country?” ಎಂಬ ಪುಸ್ತಕವನ್ನು ರಚಿಸಿದ್ದಾರೆ.