i-will-never-again-sing-in-assamese-kn

Hojai, Assam

Mar 13, 2025

ʼನಾನು ಇನ್ನೆಂದಿಗೂ [ಮತ್ತೆ] ಅಸ್ಸಾಮಿಯಲ್ಲಿ ಹಾಡುವುದಿಲ್ಲʼ

ಗಾಯಕಿ ಮತ್ತು ಯೂಟ್ಯೂಬರ್‌ ಆಗಿರುವ ಅಫಿಯಾ ಖಾತುನ್‌ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಗುರುತಿಗೆ ಸಂಬಂಧಿಸಿದಂತೆ ಅಸಂಬದ್ಧವಾಗಿ ಪ್ರಶ್ನಿಸಲಾಗುತ್ತಿದೆ. ಜೊತೆಗೆ ಅಸ್ಸಾಮಿ ಭಾಷೆಯಲ್ಲಿ ಹಾಡಿದ್ದಕ್ಕಾಗಿ ಅವರ ವಿರುದ್ಧ ಪೊಲೀಸ್‌ ಕಂಪ್ಲೇಂಟ್‌ ಕೂಡಾ ಕೊಡಲಾಗಿದೆ

Want to republish this article? Please write to [email protected] with a cc to [email protected]

Author

Arshad Ahmed

ಅರ್ಷದ್ ಅಹ್ಮದ್ ಅಸ್ಸಾಂ ಮೂಲದ ಸ್ವತಂತ್ರ ಪತ್ರಕರ್ತರಾಗಿದ್ದು, ಅವರು ಅಂಚಿನಲ್ಲಿರುವ ಸಮುದಾಯಗಳು, ರಾಜಕೀಯ ಮತ್ತು ಪರಿಸರ ಸಂಬಂಧಿ ವಿಷಯಗಳ ಕುರಿತು ವರದಿ ಮಾಡುತ್ತಾರೆ.

Editor

Swadesha Sharma

ಸ್ವದೇಶ ಶರ್ಮಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಂಶೋಧಕ ಮತ್ತು ವಿಷಯ ಸಂಪಾದಕರಾಗಿದ್ದಾರೆ. ಪರಿ ಗ್ರಂಥಾಲಯಕ್ಕಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ಅವರು ಸ್ವಯಂಸೇವಕರೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.