in-bastar-shooting-salfi-not-selfies-kn

Bastar, Chhattisgarh

May 06, 2025

ಬಸ್ತರ್:‌ ಇಲ್ಲಿ ಸೆಲ್ಫಿಗೆ ಬೇರೆಯದೇ ಅರ್ಥ

ಛತ್ತೀಸಗಢದ ಬಸ್ತರ್ ಪ್ರದೇಶದಲ್ಲಿ ಭೇಟಿಯಾದ ಸುಖರಾಮ್‌ ಕುಮೇಟಿ ಅವರೊಂದಿಗಿನ ಮಾತುಕತೆ ಒಂದು ಮಾದಕ ತಿರುವು ಪಡೆದ ಕತೆಯಿದು

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Translator

Shankar N Kenchanuru

ಅನುವಾದಕರು: ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.