in-chhattisgarh-shaila-nritya-gets-going-kn

Surguja, Chhattisgarh

Oct 23, 2023

ಛತ್ತೀಸಗಢ: ಶೈಲ ನೃತ್ಯದ ಪ್ರಯಾಣ

ಪುರುಷರು ಮಾತ್ರವೇ ಭಾಗವಹಿಸುವ ಈ ಸುಗ್ಗಿಯ ನಂತರದ ನೃತ್ಯ ಪ್ರದರ್ಶನವು ಅನೇಕ ಬಣ್ಣಗಳು ಮತ್ತು ಸಂಗೀತ ವಾದ್ಯದ ಸಮ್ಮಿಳನದಂತಿರುತ್ತದೆ

Want to republish this article? Please write to [email protected] with a cc to [email protected]

Author

Purusottam Thakur

ಪತ್ರಕರ್ತ ಹಾಗೂ ಸಾಕ್ಷ್ಯಚಿತ್ರ ನಿರ್ಮಾಪಕರಾದ ಪುರುಶೋತ್ತಮ ಠಾಕುರ್, 2015ರ 'ಪರಿ'ಯ (PARI) ಫೆಲೋ. ಪ್ರಸ್ತುತ ಇವರು ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ ಉದ್ಯೋಗದಲ್ಲಿದ್ದು, ಸಾಮಾಜಿಕ ಬದಲಾವಣೆಗಾಗಿ ಕಥೆಗಳನ್ನು ಬರೆಯುತ್ತಿದ್ದಾರೆ.

Editor

PARI Desk

ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.

Video Editor

Shreya Katyayini

ಶ್ರೇಯಾ ಕಾತ್ಯಾಯಿನಿ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಚಲನಚಿತ್ರ ನಿರ್ಮಾಪಕರು ಮತ್ತು ಹಿರಿಯ ವೀಡಿಯೊ ಸಂಪಾದಕರಾಗಿದ್ದಾರೆ. ಅವರು ಪರಿಗಾಗಿ ಚಿತ್ರವನ್ನೂ ಬರೆಯುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.