in-chinchpur-dhage-the-river-took-it-all-kn

Dharashiv (formerly Osmanabad), Maharashtra

Oct 14, 2025

ಚಿಂಚ್‌ಪುರ್‌ ಢಗೆ: ಎಲ್ಲವನ್ನೂ ಆಪೋಶನ ತೆಗೆದುಕೊಂಡ ನದಿ

ನಿರಂತರ ಬರಗಾಲ ಮತ್ತು ನೀರಿನ ಅಭಾವವನ್ನು ಎದುರಿಸುವ ಮರಾಠವಾಡ ಪ್ರದೇಶದಲ್ಲಿ ಈ ವರ್ಷ ದಾಖಲೆಯ ಮಳೆಯಾಗಿದೆ. ಇದರಿಂದ ಬೆಳೆಗಳು, ಜಾನುವಾರುಗಳು, ಮನೆಗಳು ಹಾನಿಗೊಳಗಾಗಿ, ಜೀವನೋಪಾಯಕ್ಕೆ ದಾರಿ ಕಾಣದೆ ಜನ ತತ್ತರಿಸಿಹೋಗಿದ್ದಾರೆ

Want to republish this article? Please write to [email protected] with a cc to [email protected]

Author

Medha Kale

ಮೇಧಾ ಕಾಳೆ ಅವರು ತುಳಜಾಪುರದ ನಿವಾಸಿಯಾಗಿದ್ದು, ಮಹಿಳೆಯರು ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ. ನುರಿತ ಅನುವಾದಕಿಯೂ ಆಗಿರುವ ಇವರು ಸಾಂದರ್ಭಿಕ ಶಿಕ್ಷಕಿಯಾಗಿಯೂ ಕೆಲಸ ಮಾಡುತ್ತಾರೆ.

Author

Sampat Kale

ಡಾ. ಸಂಪತ್ ಕಾಳೆ ಅವರು ಬರ, ಜಲ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸುಸ್ಥಿರ ಅಭಿವೃದ್ಧಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ. ಅವರು ತುಳಜಾಪುರದ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸಯನ್ಸ್‌ನಲ್ಲಿ ಸಮಾಜಶಾಸ್ತ್ರ, ಗ್ರಾಮೀಣಾಭಿವೃದ್ಧಿ ಮತ್ತು ನೈಸರ್ಗಿಕ ಸಂಪನ್ಮೂಲ ಆಡಳಿತವನ್ನು ಪಾಠಮಾಡುತ್ತಾರೆ.

Editor

Namita Waikar

ಬರಹಗಾರ್ತಿಯೂ, ಅನುವಾದಕರೂ ಆದ ನಮಿತ ವಾಯ್ಕರ್ ‘ಪರಿ’ಯ ಕಾರ್ಯನಿರ್ವಾಹಕ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ದ ಲಾಂಗ್ ಮಾರ್ಚ್’ ಎಂಬ ಇವರ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿದೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀಯ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]