in-gangrel-dance-of-the-displaced-deity-kn

Dhamtari, Chhattisgarh

Jan 31, 2024

ಗಂಗ್ರೇಲ್: ಗುಳೆಹೋದ ದೇವತೆಯ ನರ್ತನ

ಗಂಗ್ರೇಲ್ ಮಾದಾಯಿ, ರಾಜ್ಯದಾದ್ಯಂತ ಇರುವ ಗೊಂಡ ಆದಿವಾಸಿಗಳು ದಕ್ಷಿಣ ಛತ್ತೀಸ್‌ಗಢದಲ್ಲಿ ಆಚರಿಸುವ ಒಂದು ದಿನದ ಹಬ್ಬ

Want to republish this article? Please write to [email protected] with a cc to [email protected]

Author

Purusottam Thakur

ಪತ್ರಕರ್ತ ಹಾಗೂ ಸಾಕ್ಷ್ಯಚಿತ್ರ ನಿರ್ಮಾಪಕರಾದ ಪುರುಶೋತ್ತಮ ಠಾಕುರ್, 2015ರ 'ಪರಿ'ಯ (PARI) ಫೆಲೋ. ಪ್ರಸ್ತುತ ಇವರು ಅಜೀಂ ಪ್ರೇಂಜಿ ವಿಶ್ವವಿದ್ಯಾನಿಲಯದ ಉದ್ಯೋಗದಲ್ಲಿದ್ದು, ಸಾಮಾಜಿಕ ಬದಲಾವಣೆಗಾಗಿ ಕಥೆಗಳನ್ನು ಬರೆಯುತ್ತಿದ್ದಾರೆ.

Photographs

Prajjwal Thakur

ಪ್ರಜ್ವಲ್ ಠಾಕೂರ್ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಪದವಿಪೂರ್ವ ವಿದ್ಯಾರ್ಥಿ.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.

Video Editor

Shreya Katyayini

ಶ್ರೇಯಾ ಕಾತ್ಯಾಯಿನಿ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಚಲನಚಿತ್ರ ನಿರ್ಮಾಪಕರು ಮತ್ತು ಹಿರಿಯ ವೀಡಿಯೊ ಸಂಪಾದಕರಾಗಿದ್ದಾರೆ. ಅವರು ಪರಿಗಾಗಿ ಚಿತ್ರವನ್ನೂ ಬರೆಯುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.