in-gurez-home-is-not-where-the-word-is-kn

Bandipore, Jammu and Kashmir

Aug 05, 2025

ಗುರೇಜ್‌ ಕಣಿವೆ: ಇಲ್ಲಿ ಮನೆ ಮತ್ತು ಮಾತು ದೂರ ದೂರ

ತೀವ್ರ ಚಳಿಗಾಲ ಮತ್ತು ಗಡಿಯಾಚೆಗಿನ ಶೆಲ್ ದಾಳಿಯಿಂದಾಗಿ ಕಾಶ್ಮೀರದ ಗುರೆಜ್ ಕಣಿವೆಯ ದರ್ದ್-ಶಿನ್ ಸಮುದಾಯ ತನ್ನ ಊರನ್ನು ತೊರೆಯುವ ಅನಿವಾರ್ಯತೆಗೆ ಸಿಲುಕುತ್ತಿದೆ. ಮೇಲಾಗಿ, ಹಂಗಾಮಿ ವಲಸೆಯೂ ಸಮುದಾಯದ ಭಾಷೆ ಮತ್ತು ಸಂಸ್ಕೃತಿಯ ಮೇಲೆ ಪರಿಣಾಮ ಬೀರುತ್ತಿದೆ

Want to republish this article? Please write to [email protected] with a cc to [email protected]

Author

Muzamil Bhat

ಮುಜಮಿಲ್ ಭಟ್ ಶ್ರೀನಗರ ಮೂಲದ ಸ್ವತಂತ್ರ ಫೋಟೋ ಜರ್ನಲಿಸ್ಟ್ ಮತ್ತು ಚಲನಚಿತ್ರ ನಿರ್ಮಾಪಕ ಮತ್ತು ಅವರು 2022ರ ಪರಿ ಫೆಲೊಷಿಪ್‌ ಪಡೆದಿದ್ದಾರೆ.

Editor

Ritu Sharma

ರಿತು ಶರ್ಮಾ ಪರಿ ಅಳಿವಿನಂಚಿನಲ್ಲಿರುವ ಭಾಷೆಗಳ ಸರಣಿಯ ಹಿರಿಯ ಸಹಾಯಕ ಸಂಪಾದರು. ಅವರು ಭಾಷಾಶಾಸ್ತ್ರದಲ್ಲಿ ಎಂ. ಪದವಿಯನ್ನು ಹೊಂದಿದ್ದಾರೆ ಮತ್ತು ಭಾರತದಲ್ಲಿ ಮಾತನಾಡಲಾಗುತ್ತಿರುವ ಭಾಷೆಗಳನ್ನು ಸಂರಕ್ಷಿಸುವ ಮತ್ತು ಅವುಗಳನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಬಯಕೆಯನ್ನು ಹೊಂದಿದ್ದಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.