in-jhunjhunun-brides-must-be-bought-kn

Jhunjhunun, Rajasthan

Jun 30, 2023

ಜುಂಜುನುನ್:‌ ಇಲ್ಲಿ ಮದುವೆಗೆ ಹೆಣ್ಣನ್ನು ಖರೀದಿಸಿ ತರಬೇಕು

ರಾಜಸ್ಥಾನದ ಈ ಜಿಲ್ಲೆಯಲ್ಲಿ ಕಳಪೆ ಲಿಂಗಾನುಪಾತ ಮತ್ತು ಲಿಂಗಪತ್ತೆಯ ಕಾರಣದಿಂದಾಗಿ ಹೆಣ್ಣು ಮಕ್ಕಳ ಕೊರಗತೆ ಕಾಡುತ್ತಿದ್ದು ಇಲ್ಲಿನ ಯುವಕರಿಗೆ ಮದುವೆ ಮಾಡಿಸುವ ಸಲುವಾಗಿ ದೂರ ರಾಜ್ಯಗಳಿಂದ ಹೆಣ್ಣುಮಕ್ಕಳನ್ನು ಕಳ್ಳಸಾಗಣೆ ಮಾಡುವ ಪರಿಸ್ಥಿತಿ ಎದುರಾಗಿದೆ

Want to republish this article? Please write to [email protected] with a cc to [email protected]

Author

Jigyasa Mishra

ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.