in-kuthluru-waiting-for-the-light-to-change-kn

Jul 16, 2024

ಬದಲಾವಣೆಯ ಬೆಳಕಿಗಾಗಿ ಕಾಯುತ್ತಿರುವ ಕುತ್ಲೂರು

ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿ ಬದುಕುವ ಮಲೆಕುಡಿಯ ಸಮುದಾಯ ನೀರು ಮತ್ತು ವಿದ್ಯುತ್‌ನಂತಹ ಮೂಲಭೂತ ಸೌಕರ್ಯಗಳಿಗಾಗಿ ಹೋರಾಡುತ್ತಿದೆ. ತಮ್ಮ ಸಮಸ್ಯೆಗಳು ಸ್ವಲ್ಪವಾದರೂ ಪರಿಹಾರವಾಗಲಿ ಎಂದು ಕೆಲವು ಆದಿವಾಸಿಗಳು ಪಿಕೊ ಹೈಡ್ರೊ ಟರ್ಬೈನ್‌ಗಳಲ್ಲಿ ಹೂಡಿಕೆ ಮಾಡಿದ್ದು, ಈ ಕುರಿತು ಈ ವೀಡಿಯೊ ನೋಡಿ

Want to republish this article? Please write to [email protected] with a cc to [email protected]

Author

Vittala Malekudiya

ವಿಠ್ಠಲ ಮಲೆಕುಡಿಯ ಪತ್ರಕರ್ತ ಮತ್ತು 2017ರ ಪರಿ ಫೆಲೋ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನದ ಕುತ್ಲೂರು ಗ್ರಾಮದ ನಿವಾಸಿಯಾಗಿರುವ ಇವರು ಅರಣ್ಯವಾಸಿ ಬುಡಕಟ್ಟು ಜನಾಂಗವಾದ ಮಲೆಕುಡಿಯ ಸಮುದಾಯಕ್ಕೆ ಸೇರಿದವರು. ಮಂಗಳೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಎಂ.ಎ ಪದವಿ ಪಡೆದಿರುವ ಅವರು ಪ್ರಸ್ತುತ 'ಪ್ರಜಾವಾಣಿ' ಎಂಬ ಕನ್ನಡ ದೈನಿಕದ ಬೆಂಗಳೂರು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

Editor

Vinutha Mallya

ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.