in-sunderbans-women-feel-the-heat-kn

South 24 Paraganas, West Bengal

Apr 29, 2025

ಬಿಸಿಗೆ ಬೆಂದು ಹೋಗುತ್ತಿರುವ ಸುಂದರ್‌ಬನ್‌ ಮಹಿಳೆಯರು

ಸುಂದರ್‌ ಬನ್‌ ಕಾಡುಗಳ ಕ್ರೂಸ್ ಬೋಟ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರು ಆ ಪ್ರದೇಶದಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿದ್ದಾರೆ

Want to republish this article? Please write to [email protected] with a cc to [email protected]

Author

Ritwika Mitra

ರಿತ್ವಿಕಾ ಮಿತ್ರಾ ಅವರು ಕಲ್ಕತ್ತಾ ಮೂಲದ ಸ್ವತಂತ್ರ ಪತ್ರಕರ್ತೆ.

Editor

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಂಪಾದಕರು. ಪರಿ ಎಜುಕೇಷನ್ ಭಾಗವಾಗಿ ಅವರು ಇಂಟರ್ನಿಗಳು ಮತ್ತು ವಿದ್ಯಾರ್ಥಿ ಸ್ವಯಂಸೇವಕರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಾರೆ. ಸರ್ಬಜಯ ಓರ್ವ ಅನುಭವಿ ಬಾಂಗ್ಲಾ ಭಾಷಾಂತರಕಾರರಾಗಿದ್ದು, ಕೊಲ್ಕತ್ತಾ ಮೂಲದವರಾದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದ್ದಾರೆ.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.