in-virudhachalam-art-from-the-earth-kn

Cuddalore, Tamil Nadu

Nov 22, 2025

ವಿರುಧಾಚಲಂ: ಮಣ್ಣಿಂದ ಹುಟ್ಟಿದ ಕಲೆ

ತಮಿಳುನಾಡಿನ ಮಣ್ಣಿನ ಕಲಾಕೃತಿಗಳನ್ನು ತಯಾರಿಸುವ ಕಲಾಕಾರರು ಪಿಂಗಾಣಿಯ ಗೊಂಬೆಗಳನ್ನು ಮತ್ತು ಮಣ್ಣಿನ ಹಣತೆಗಳನ್ನು ತಯಾರಿಸುತ್ತಾರೆ. ಇವರಿಗೆ ತಮ್ಮ ಈ ವೃತ್ತಿಯಲ್ಲಿ ಸರಿಯಾದ ಸಂಪಾದನೆಯೂ ಸಿಗುತ್ತಿಲ್ಲ, ಸಿಗಬೇಕಾದ ಮನ್ನಣೆಯೂ ಸಿಗುತ್ತಿಲ್ಲ. ಆದರೂ ನೆಲಮೂಲದ ಈ ಕಲೆಯನ್ನು ಪಟ್ಟುಬಿಡದೆ ಮುಂದುವರಿಸಿಕೊಂಡು ಬಂದಿದ್ದಾರೆ

Translator

Charan Aivarnad

Author and Photographer

M. Palani Kumar

Want to republish this article? Please write to [email protected] with a cc to [email protected]

Author and Photographer

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀಯ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]