it-is-not-the-kaas-of-my-childhood-kn

Satara, Maharashtra

Jan 18, 2024

ʼಇದು ನಾನು ಬಾಲ್ಯದಲ್ಲಿ ನೋಡಿದ್ದ ಕಾಸ್‌ ಅಲ್ಲʼ

ಸ್ಥಳೀಯ ಜಾತಿಯ ಸಸ್ಯಗಳು ಮತ್ತು ಪ್ರಾಣಿಗಳ ನೆಲೆಯಾದ ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಕಾಸ್ ತಪ್ಪಲು ಪ್ರದೇಶವು 1,600 ಹೆಕ್ಟೇರ್ ವಿಸ್ತೀರ್ಣದ ಬಂಡೆಯ ಮೇಲೆ ಹರಡಿಕೊಂಡಿರುವ ವಿಶಿಷ್ಟ ಸ್ಥಳ. ಆದರೆ ಇಲ್ಲಿನ ಅನಿಯಂತ್ರಿತ ಪ್ರವಾಸೋದ್ಯಮವು ಅದರ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸುತ್ತಿದೆ

Want to republish this article? Please write to [email protected] with a cc to [email protected]

Author

Jyoti

ಜ್ಯೋತಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವರದಿಗಾರರು; ಅವರು ಈ ಹಿಂದೆ ‘ಮಿ ಮರಾಠಿ’ ಮತ್ತು ‘ಮಹಾರಾಷ್ಟ್ರ1’ನಂತಹ ಸುದ್ದಿ ವಾಹಿನಿಗಳೊಂದಿಗೆ ಕೆಲಸ ಮಾಡಿದ್ದಾರೆ.

Editor

Siddhita Sonavane

ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.