know-where-the-pads-are-buried-kn

South Andaman, Andaman

May 28, 2025

ಇಲ್ಲಿ ಪ್ರತಿ ಮನೆಯ ಹಿಂದೊಂದು ಪ್ಯಾಡ್‌ ಹೂಳುವ ಹೊಂಡವಿದೆ

ಕೇಂದ್ರಾಡಳಿತ ಪ್ರದೇಶವಾಗಿರುವ ಅಂಡಮಾನ್‌ ಮತ್ತು ಮತ್ತು ನಿಕೋಬಾರ್ ದ್ವೀಪದ ಮಹಿಳೆಯರ ಪಾಲಿಗೆ ತಾವು ಮುಟ್ಟಿನ ದಿನಗಳಲ್ಲಿ ಬಳಸುವ ನೈರ್ಮಲ್ಯ ಸಂಬಂಧಿ ತ್ಯಾಜ್ಯಗಳನ್ನು ಎಸೆಯಲು ಸರಿಯಾದ ಸ್ಥಳ ಲಭ್ಯವಿಲ್ಲ. ಜೊತೆಗೆ ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ವಿಶ್ವ ಋತುಚಕ್ರ ನೈರ್ಮಲ್ಯ ದಿನದ ಹಿನ್ನೆಲೆಯಲ್ಲಿ ಈ ಕುರಿತು ಒಂದು ಬರಹ

Want to republish this article? Please write to [email protected] with a cc to [email protected]

Author

Sweta Daga

ಶ್ವೇತಾ ದಾಗಾ ಬೆಂಗಳೂರು ಮೂಲದ ಬರಹಗಾರರು ಮತ್ತು ಛಾಯಾಗ್ರಾಹಕರು ಮತ್ತು 2015ರ ಪರಿ ಫೆಲೋ. ಅವರು ಮಲ್ಟಿಮೀಡಿಯಾ ವೇದಿಕೆಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಹವಾಮಾನ ಬದಲಾವಣೆ, ಲಿಂಗ ಮತ್ತು ಸಾಮಾಜಿಕ ಅಸಮಾನತೆಯ ಬಗ್ಗೆ ಬರೆಯುತ್ತಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.