ಅಂತರಾ ರಾಮನ್ ಸಾಮಾಜಿಕ ಪ್ರಕ್ರಿಯೆಗಳು ಮತ್ತು ಪೌರಾಣಿಕ ಚಿತ್ರಣಗಳಲ್ಲಿ ಆಸಕ್ತಿ ಹೊಂದಿರುವ ಇಲಸ್ಟ್ರೇಟರ್ ಮತ್ತು ವೆಬ್‌ಸೈಟ್ ಡಿಸೈನರ್ ಆಗಿದ್ದು . ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿಯ ಪದವೀಧರೆ, ಕಥಾ ಜಗತ್ತು ಮತ್ತು ಚಿತ್ರವು ಜೊತೆಯಾಗಿ ಬದುಕುತ್ತವೆ ಎಂದು ಅವರು ನಂಬುತ್ತಾರೆ