mohsin-will-never-walk-go-to-school-or-play-kn

Srinagar, Jammu and Kashmir

Sep 26, 2024

ಮೋಹ್ಸಿನ್‌ಗೆ ಇನ್ನೆಂದಿಗೂ ನಡೆದಾಡಲು, ಶಾಲೆಗೆ ಹೋಗಲು ಅಥವಾ ಆಟವಾಡಲು ಸಾಧ್ಯವಾಗದು

ಶ್ರೀನಗರದ ರಖ್‌-ಎ-ಅರ್ಥ್‌ ಎಂಬ ಪುನರ್ವಸತಿ ಕಾಲೋನಿಗೆ ಸ್ಥಳಾಂತರಗೊಂಡ ನಂತರ ಅಖೂನ್‌ ಕುಟುಂಬವು ಸೆರೆಬ್ರಲ್‌ ಪಾಲ್ಸಿಯಿಂದ ಪೀಡಿತನಾಗಿರುವ ತಮ್ಮ ಮಗನಿಗೆ ಆರೋಗ್ಯ ಸೇವೆಯನ್ನು ಪಡೆಯುವಲ್ಲಿ, ಹಾಗೂ ಕೂಲಿ ಕೆಲಸವನ್ನು ಹುಡುಕುವಲ್ಲಿ ತೀವ್ರ ಸವಾಲುಗಳನ್ನು ಎದುರಿಸಿತು

Want to republish this article? Please write to [email protected] with a cc to [email protected]

Author

Kanika Gupta

ಕನಿಕಾ ಗುಪ್ತ ಅವರು ದೆಹಲಿ ಮೂಲದ ಫ್ರೀಲಾನ್ಸ್‌ ಪತ್ರಕರ್ತೆ ಮತ್ತು ಫೋಟೊಗ್ರಾಫರ್‌

Editors

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Editors

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.