no-crime-only-punishment-kn

Jehanabad, Bihar

Aug 02, 2023

ಅಪರಾಧ ಮಾಡಿಲ್ಲ, ಶಿಕ್ಷೆ ತಪ್ಪಿಲ್ಲ

ಜೆಹಾನಾಬಾದ್ ಜಿಲ್ಲೆಯಲ್ಲಿ, ಪಾನ ನಿಷೇಧಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಂಚಿನಲ್ಲಿರುವ ಮುಸಹರ್‌ ಸಮುದಾಯದ ಜನರನ್ನು ಮಾತ್ರ ಗುರಿಯಾಗಿಸಲಾಗುತ್ತದೆ. ಇದರ ನಂತರದ ಕಾನೂನು ಹೋರಾಟವು ಬಹಳ ದುಬಾರಿಯಾಗಿದ್ದು ಅದನ್ನು ಇಡೀ ಕುಟುಂಬ ಭರಿಸಬೇಕಿದೆ

Want to republish this article? Please write to [email protected] with a cc to [email protected]

Author

Umesh Kumar Ray

ಉಮೇಶ್‌ ಕುಮಾರ್‌ ರೇ ಪರಿ ತಕ್ಷಶಿಲಾ ಫೆಲೋಷಿಪ್‌ 2025 ಪುರಸ್ಕೃತರು. ಫ್ರೀಲಾನ್ಸ್‌ ಪತ್ರಕರ್ತರಾಗಿರುವ ಅವರು ಬಿಹಾರ್‌ ಮೂಲದವರಾಗಿದ್ದು, ಅಂಚಿನಲ್ಲಿರುವ ಸಮುದಾಯಗಳ ಕುರಿತು ವರದಿ ಮಾಡುತ್ತಾರೆ.

Editor

Devesh

ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.

Translator

Shankar N Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.