one-seed-at-a-time-kn

Yavatmal, Maharashtra

Mar 08, 2025

ಆಹಾರ ಕ್ರಾಂತಿಯೆಡೆಗೆ ಒಂದು ಸಣ್ಣ ಹೆಜ್ಜೆ

ಮಹಾರಾಷ್ಟ್ರದ ಕೃಷಿ ಬಿಕ್ಕಟ್ಟು ಎದುರಿಸುತ್ತಿರುವ ಪ್ರದೇಶಗಳ ಸಮಾಜದ ಅಂಚಿನಲ್ಲಿರುವ ಮಹಿಳೆಯರು ಸಾಂಪ್ರದಾಯಿಕ ಆಹಾರ ಪದ್ಧತಿಯತ್ತ ಮತ್ತೆ ಮುಖ ಮಾಡುತ್ತಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನವಾದ 08 ಮಾರ್ಚ್‌ 2025ರಂದು ಈ ಕುರಿತು ಒಂದು ಚಿತ್ರವನ್ನು ಪರಿ ಪ್ರಸ್ತುತಪಡಿಸುತ್ತಿದೆ

Want to republish this article? Please write to [email protected] with a cc to [email protected]

Author

Kavita Carneiro

ಕವಿತಾ ಕಾರ್ನೆರೊ ಪುಣೆ ಮೂಲದ ಸ್ವತಂತ್ರ ಚಲನಚಿತ್ರ ನಿರ್ಮಾಪಕರಾಗಿದ್ದು, ಕಳೆದ ದಶಕದಿಂದ ಸಾಮಾಜಿಕ ಪರಿಣಾಮದ ಚಲನಚಿತ್ರಗಳನ್ನು ತಯಾರಿಸುತ್ತಿದ್ದಾರೆ ಅವರು ಜಾಫರ್ & ಟುಡು ಎಂಬ ರಗ್ಬಿ ಆಟಗಾರರ ಬಗೆಗಿನ ಸಾಕ್ಷ್ಯಚಿತ್ರ ಮಾಡಿದ್ದಾರೆ ಮತ್ತು ಅವರ ಇತ್ತೀಚಿನ ಚಿತ್ರ ಕಾಲೇಶ್ವರಂ ವಿಶ್ವದ ಅತಿದೊಡ್ಡ ಏತ ನೀರಾವರಿ ಯೋಜನೆಯ ಮೇಲೆ ಕೇಂದ್ರೀಕರಿಸಿದೆ.

Text Editor

PARI Desk

ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.