ಶಿಕ್ಷಕರ ದಿನದ ಆಚರಣೆಯ ಹಿನ್ನೆಲೆಯಲ್ಲಿ ಪರಿ ಲೈಬ್ರರಿಯು ಗ್ರಾಮೀಣ ಶಿಕ್ಷಣದ ಕುರಿತು ಸಂಶೋಧನೆಗಳು ಏನು ಹೇಳುತ್ತವೆ ಎನ್ನುವುದನ್ನು ಹೇಳಲು ಪ್ರಯತ್ನಿಸುತ್ತದೆ. ಕೇತ್ರ ವರದಿಯ ವಿವರಗಳನ್ನಿಟ್ಟುಕೊಂಡು ಶಿಕ್ಷಣ ವ್ಯವಸ್ಥೆಯ ಹಲವು ಬದಿಗಳನ್ನು ನೋಡುವ ಪ್ರಯತ್ನವನ್ನು ಅದು ಮಾಡುತ್ತದೆ. ಮತ್ತು ಆ ಮೂಲಕ ಶಿಕ್ಷಣ ನೀತಿಗಳನ್ನು ಮತ್ತು ಕಾನೂನುಗಳನ್ನು ಹೇಗೆ ಆಚರಣೆಯಲ್ಲಿ ತರಲಾಗಿದೆ ಎನ್ನುವುದನ್ನು ಸಹ ಗಮನಿಸುತ್ತದೆ
ದೀಪಾಂಜಲಿ ಸಿಂಗ್, ಸ್ವದೇಶ ಶರ್ಮಾ ಮತ್ತು ಸಿದ್ಧಿತಾ ಸೋನವಾಣೆ ಅವರ ಪರಿ ಲೈಬ್ರರಿ ತಂಡವು ಜನಸಾಮಾನ್ಯರ ಸಂಪನ್ಮೂಲ ಸಂಗ್ರಹವನ್ನು ರಚಿಸುವ ಪರಿಯ ಧ್ಯೇಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುತ್ತದೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.
See more stories
Author
Dipanjali Singh
ದೀಪಾಂಜಲಿ ಸಿಂಗ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಹಾಯಕ ಸಂಪಾದಕರಾಗಿದ್ದಾರೆ. ಅವರು ಪರಿ ಲೈಬ್ರರಿಗಾಗಿ ದಾಖಲೆಗಳನ್ನು ಸಂಶೋಧಿಸುತ್ತಾರೆ ಮತ್ತು ಸಂಗ್ರಹಿಸುತ್ತಾರೆ.