people-question-our-identity-all-the-time-kn

Sonipat, Haryana

Apr 08, 2024

‘ಜನ ಯಾವಾಗಲೂ ನಮ್ಮ ಅಸ್ಮಿತೆಯನ್ನು ಪ್ರಶ್ನೆ ಮಾಡುತ್ತಾರೆʼ

ಅಸ್ಸಾಂನಿಂದ ಅನೇಕ ಜನರು ಹರಿಯಾಣದ ಈ ಹಳ್ಳಿಗೆ ವಲಸೆ ಬಂದು, ಕಸ ಆರಿಸುವ ಕೆಲಸ ಮಾಡುತ್ತಾರೆ. ಅವರಿಗೆ ಸಿಗುವ ಏಕೈಕ ಉದ್ಯೋಗವೆಂದರೆ ಇದೊಂದೇ. ಹೆಚ್ಚು ಸಮಯ ತೆಗೆದುಕೊಳ್ಳುವ, ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ತಿರಸ್ಕಾರಕ್ಕೆ ಒಳಗಾಗಿರುವ ಈ ಕಠಿಣ ಕೆಲಸವನ್ನು ತಮ್ಮ ಬದುಕಿನ ದುಸ್ಥಿತಿಗಳ ಹೊರತಾಗಿಯೂ ಮುಂದುವರಿಸುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಅವರು ಹೇಳುತ್ತಾರೆ

Student Reporter

Harsh Choudhary

Editor

PARI Desk

Translator

Charan Aivarnad

Want to republish this article? Please write to [email protected] with a cc to [email protected]

Student Reporter

Harsh Choudhary

ಸೋನಿಪತ್‌ನ ಅಶೋಕ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿರುವ ಹರ್ಷ್ ಚೌಧರಿಯವರು ಮಧ್ಯಪ್ರದೇಶದ ಕುಕ್ದೇಶ್ವರದವರು.

Editor

PARI Desk

ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.