picking-up-the-pieces-in-ahmedabad-kn

Ahmedabad, Gujarat

Mar 15, 2025

ಅಹಮದಾಬಾದಿನ ಚಿಂದಿ ಆಯುವವರ ಕತೆ

ಈ ನಗರದಲ್ಲಿ ತಮ್ಮ ಆರೋಗ್ಯವನ್ನು ಪಣಕ್ಕಿಟ್ಟು ಕೆಲಸ ಮಾಡುವ ಚಿಂದಿ ಆಯುವ ಕೆಲಸ ಮಾಡುವ ಜನರು ಮೂಲಭೂತ ಸೌಕರ್ಯಗಳಿಲ್ಲದೆ ಬಡತನದ ಕೂಪದಲ್ಲಿ ಬದುಕುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Reina Tayyibji

ರೈನಾ ತಯ್ಯಿಬ್ಜಿ ಅಶೋಕ ವಿಶ್ವವಿದ್ಯಾಲಯದ ಇಂಗ್ಲಿಷ್ ಸಾಹಿತ್ಯದ ಪದವಿಪೂರ್ವ ವಿದ್ಯಾರ್ಥಿನಿ. ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಾಮಾಜಿಕ ಮತ್ತು ಲಿಂಗ ರಾಜಕಾರಣದಲ್ಲಿ ಇವರಿಗೆ ಆಸಕ್ತಿ ಇದೆ.

Editor

Siddhita Sonavane

ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.