pili-vesha-folk-art-dancing-to-the-beat-kn

Udupi, Karnataka

Nov 20, 2023

ಪಿಲಿ ವೇಷ: ತಾಸೆಯ ಪೆಟ್ಟಿಗೆ ಕುಣಿತ

ಈ ಜಾನಪದ ಕುಣಿತವನ್ನು ಕರಾವಳಿ ಕರ್ನಾಟಕದ ಯುವಕರು ಮೈಚಳಿ ಬಿಟ್ಟು ಕುಣಿಯುತ್ತಾರೆ. ಸ್ಥಳೀಯರಿಂದ ಚಂದಾ ಎತ್ತಿ ಆಯೋಜಿಸುವ ಈ ಕುಣಿತ, ದಸರಾ ಮತ್ತು ಜನ್ಮಾಷ್ಟಮಿ ಉತ್ಸವಗಳ ಅವಿಭಾಜ್ಯ ಅಂಗವಾಗಿದೆ

Want to republish this article? Please write to [email protected] with a cc to [email protected]

Author

Nithesh Mattu

ನಿತೇಶ್ ಮಟ್ಟು ಕರ್ನಾಟಕದ ಉಡುಪಿ ಮೂಲದ ಛಾಯಾಗ್ರಾಹಕ ಮತ್ತು ಫೋಟೋ ಎಡಿಟರ್.

Text

Siddhita Sonavane

ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.