selvi-amma-coimbatores-biryani-master-kn

Coimbatore, Tamil Nadu

Sep 17, 2024

ಸೆಲ್ವಿ ಅಮ್ಮ: ಕೊಯಮತ್ತೂರಿನ ಬಿರಿಯಾನಿ ಮಾಸ್ಟರ್‌

ಕೊಯಮತ್ತೂರಿನ ಪುಲ್ಲುಕಾಡು ಪ್ರದೇಶದಲ್ಲಿರುವ ಈ ಬಿರಿಯಾನಿ ಅಡುಗೆಮನೆ ಬಹಳ ಜನಪ್ರಿಯ. ಹದಿನೈದು ಮಂದಿ ಟ್ರಾನ್ಸ್ ಉದ್ಯೋಗಿಗಳನ್ನು ಹೊಂದಿರುವ ಈ ಹೋಟೆಲ್‌ ತನ್ನ ಒಳಗೊಳ್ಳುವಿಕೆಯಿಂದಾಗಿ ಗಮನಸೆಳೆಯುತ್ತದೆ

Want to republish this article? Please write to [email protected] with a cc to [email protected]

Author

Poongodi Mathiarasu

ಪೂಂಗೋಡಿ ಮತಿಯರಸು ಅವರು ತಮಿಳುನಾಡಿನ ಸ್ವತಂತ್ರ ಜಾನಪದ ಕಲಾವಿದರು. ಇವರು ಗ್ರಾಮೀಣ ಪ್ರದೇಶಗಳ ಜಾನಪದ ಕಲಾವಿದರು ಮತ್ತು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಾರೆ.

Author

Akshara Sanal

ಅಕ್ಷರಾ ಸನಲ್ ಅವರು ಚೆನ್ನೈ ಮೂಲದ ಸ್ವತಂತ್ರ ಫೋಟೋ ಜರ್ನಲಿಸ್ಟ್, ಇವರು ಜನರ ಸುತ್ತಲಿರುವ ಕಥೆಗಳನ್ನು ದಾಖಲಿಸುವಲ್ಲಿ ಆಸಕ್ತಿ ಹೊಂದಿದ್ದಾರೆ.

Editor

PARI Desk

ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.