state-reassures-protesting-ashasonce-again-kn

South Mumbai, Maharashtra

Mar 08, 2024

ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಮತ್ತೊಮ್ಮೆ ಬರವಸೆ

ಮಹಾರಾಷ್ಟ್ರದ 36 ಜಿಲ್ಲೆಗಳ ಸಾವಿರಾರು ಮಹಿಳಾ ಆರೋಗ್ಯ ಕಾರ್ಯಕರ್ತೆಯರಾದ ಆಶಾಗಳು ಸಮಯಕ್ಕೆ ಸರಿಯಾಗಿ ಒಳ್ಳೆಯ ವೇತನ ನೀಡಲು ಅಧಿಕೃತ ಆದೇಶ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿ ಹೋರಾಡಲು ಒಂದಾಗುತ್ತಿದ್ದಾರೆ. ನಗರದ ಆಜಾದ್ ಮೈದಾನದಲ್ಲಿ ಅವರು ಇತ್ತೀಚೆಗೆ 21 ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಈ ಮಹಿಳಾ ಆರೋಗ್ಯ ಕಾರ್ಯಕರ್ತೆಯರ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಮತ್ತೊಮ್ಮೆ ಭರವಸೆ ನೀಡಿದ ನಂತರ ಹೋರಾಟವನ್ನು ಹಿಂತೆಗೆದುಕೊಳ್ಳಲಾಯಿತು. ಕಳೆದ ಆರು ತಿಂಗಳಲ್ಲಿ ಇದು ಮೂರನೇ ಬಾರಿಗೆ ಸರ್ಕಾರ ನೀಡಿದ ಅಧಿಕೃತ ಭರವಸೆಯಾಗಿದೆ, ಆದರೆ ಭರವಸೆಗಳು ಕಾಗದದಲ್ಲಿ ಮಾತ್ರ ಉಳಿದಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರು, ಅವರ ಒಗ್ಗಟ್ಟು ಮತ್ತು ತಮ್ಮ ಹಕ್ಕುಗಳಿಗಾಗಿ ಹೋರಾಡುವ ಅವರ ಕೆಚ್ಚಿನ ಕುರಿತು ಒಂದು ವರದಿ

Want to republish this article? Please write to [email protected] with a cc to [email protected]

Author

Ritu Sharma

ರಿತು ಶರ್ಮಾ ಅವರು, ಪರಿಯ ಅಳಿವಿನಂಚಿನಲ್ಲಿರುವ ಭಾಷೆಗಳ ಕಂಟೆಂಟ್ ಎಡಿಟರ್. ಭಾಷಾಶಾಸ್ತ್ರದಲ್ಲಿ ಎಂಎ ಪದವಿ ಪಡೆದಿರುವ ಇವರು, ಭಾರತೀಯ ಭಾಷೆಗಳನ್ನು ಉಳಿಸುವ ಮತ್ತು ಮರುಜೀವ ನೀಡುವ ಕೆಲಸ ಮಾಡುತ್ತಾರೆ.

Author

Swadesha Sharma

ಸ್ವದೇಶ ಶರ್ಮಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಂಶೋಧಕ ಮತ್ತು ವಿಷಯ ಸಂಪಾದಕರಾಗಿದ್ದಾರೆ. ಪರಿ ಗ್ರಂಥಾಲಯಕ್ಕಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ಅವರು ಸ್ವಯಂಸೇವಕರೊಂದಿಗೆ ಕೆಲಸ ಮಾಡುತ್ತಾರೆ.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.