ಬ್ರಹ್ಮಪುತ್ರ ಮತ್ತು ಅದರ ಉಪನದಿಗಳಿಂದ ಉಂಟಾಗುವ ವಾರ್ಷಿಕ ಪ್ರವಾಹವು ಈ ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಕಷ್ಟು ಉಪದ್ರವಗಳನ್ನು ಉಂಟುಮಾಡುತ್ತದೆ. ಕುಡಿಯುವ ನೀರಿನ ಕೊರತೆ ಮತ್ತು ಪ್ರವಾಹದ ನೀರಿನಲ್ಲಿ ಮುಳುಗುವ ಗದ್ದೆಗಳು ಇಲ್ಲಿ ತೀರಾ ಸಾಮಾನ್ಯ ಸಮಸ್ಯೆ ಎನ್ನಬಹುದು
ಅಶ್ವಿನಿ ಕುಮಾರ್ ಶುಕ್ಲಾ ಜಾರ್ಖಂಡ್ ಮೂಲದ ಸ್ವತಂತ್ರ ಪತ್ರಕರ್ತ ಮತ್ತು ಹೊಸದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (2018-2019) ಕಾಲೇಜಿನ ಪದವೀಧರರು. ಅವರು 2023ರ ಪರಿ-ಎಂಎಂಎಫ್ ಫೆಲೋ ಕೂಡಾ ಹೌದು.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.