switching-guns-for-umbrellas-kn

Kozhikode, Kerala

Oct 12, 2025

ಕೋವಿಯಿಂದ ಕೊಡೆಗೆ ಬದಲಾದ ಕತೆ

ಒಂದು ಕಾಲದಲ್ಲಿ ಸಶಸ್ತ್ರ ಹೋರಾಟ ನಡೆಸಿ ಹಲವು ವರ್ಷಗಳ ಜೈಲುವಾಸವನ್ನು ಅನುಭವಿಸಿದ್ದ‌ ಮಾಜಿ ನಕ್ಸಲೈಟ್ ಅಯಿನೂರ್‌ (ಗ್ರೋ) ವಾಸು ಈಗ ಕೊಡೆಗಳನ್ನು ತಯಾರಿಸಿ ಮಾರುತ್ತಿದ್ದಾರೆ. ಬಟ್ಟೆಯ ಬದಲು ಬಂದೂಕುಗಳನ್ನು, ನೆಮ್ಮದಿಯ ಬದಲು ಕ್ರಾಂತಿಯನ್ನು ಆರಿಸಿಕೊಂಡ ವಾಸು ಅವರಿಗೆ ಈ ವೃತ್ತಿಯು ಜೀವನೋಪಾಯಕ್ಕಿಂತ ಹೆಚ್ಚಾಗಿ, ಘನತೆ ಮತ್ತು ಸ್ವಾತಂತ್ರ್ಯವನ್ನು ನೀಡಿದೆ

Photographer

Praveen K

Photo Editor

Binaifer Bharucha

Video Editor

Shreya Katyayini

Translator

Charan Aivarnad

Want to republish this article? Please write to [email protected] with a cc to [email protected]

Author

K.A. Shaji

ಕೆ.ಎ. ಶಾಜಿಯವರು ಕೇರಳ ಮೂಲದ ಪತ್ರಕರ್ತರಾಗಿದ್ದು, ಮಾನವ ಹಕ್ಕುಗಳು, ಪರಿಸರ, ಜಾತಿ, ಸಮಾಜದ ಅಂಚಿನಲ್ಲಿರುವ ಸಮುದಾಯಗಳು ಮತ್ತು ಅವರ ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ.

Photographer

Praveen K

ಪ್ರವೀಣ್ ಕೆ ಅವರು ಕೇರಳದ ಕೋಯಿಕ್ಕೋಡ್ ಮೂಲದ ಸ್ವತಂತ್ರ ಛಾಯಾಗ್ರಾಹಕರು.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Video Editor

Shreya Katyayini

ಶ್ರೇಯಾ ಕಾತ್ಯಾಯಿನಿ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಚಲನಚಿತ್ರ ನಿರ್ಮಾಪಕರು ಮತ್ತು ಹಿರಿಯ ವೀಡಿಯೊ ಸಂಪಾದಕರು. ಇವರು ಪರಿಗೆ ಇಲ್ಯೂಸ್ಟೇಷನ್‌ ಸಹ ಮಾಡುತ್ತಾರೆ.

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀಯ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]