tamta-the-coppersmiths-of-uttarakhand-kn

Almora, Uttarakhand

Sep 11, 2025

ಟಮ್ಟಾ: ಉತ್ತರಾಖಂಡದ ತಾಮ್ರ ಕುಶಲಕರ್ಮಿಗಳು‌

ದಲಿತ ಸಮುದಾಯದ ತಾಮ್ರ ಕುಶಕಕರ್ಮಿಗಳ ಸಣ್ಣ ಗುಂಪೊಂದು ಪೂಜೆ ಮತ್ತು ಇತರ ಆಚರಣೆಗಳಲ್ಲಿ ಬಳಕೆಯಾಗುವ ಪರಿಕರಗಳನ್ನು ತಯಾರಿಸುವ ಶತಮಾನಗಳಷ್ಟು ಹಳೆಯದಾದ ಕೆಲಸವನ್ನುಇಂದಿಗೂ ಮುಂದುವರಿಸಿಕೊಂಡು ಬಂದಿದೆ

Want to republish this article? Please write to [email protected] with a cc to [email protected]

Author

Prakhar Dobhal

ಪ್ರಖರ್ ದೋಭಾಲ್‌ ಅವರು 2025 ಪರಿ ಎಂಎಂಎಫ್ ಫೆಲೋ. ಉತ್ಸಾಹಿ ಛಾಯಾಗ್ರಾಹಕ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕರಾಗಿರುವಇವರು ಗ್ರಾಮೀಣ ಸಮಸ್ಯೆಗಳು, ರಾಜಕೀಯ ಮತ್ತು ಸಂಸ್ಕೃತಿಯ ಬಗ್ಗೆವರದಿ ಮಾಡುವ ಆಸಕ್ತಿಯನ್ನು ಹೊಂದಿದ್ದಾರೆ.

Author

Swara Garge

ಸ್ವರಾ ಗಾರ್ಗೆಯವರು ಪರಿ ಎಂಎಂಎಫ್‌ನ 2025 ರ ಫೆಲೋ. ಇವರು ಗ್ರಾಮೀಣ ಸಮಸ್ಯೆಗಳು, ಸಂಸ್ಕೃತಿ ಮತ್ತು ಅರ್ಥಶಾಸ್ತ್ರದಲ್ಲಿ ಆಸಕ್ತಿ ಹೊಂದಿರುವ ದೃಶ್ಯ ಕಥೆಗಾರ್ತಿ.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀಯ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]