terah-taali-the-dance-of-the-13-cymbals-kn

Udaipur, Rajasthan

May 26, 2025

ತೇರಾ ತಾಲಿ: ಹದಿಮೂರು ತಾಳಗಳ ನೃತ್ಯ

ಪ್ರತಿ ಸಾಯಂಕಾಲ, ಉದಯ್‌ಪುರದ ಬಾಗೋರ್‌ ಕಿ ಹವೇಲಿಯಲ್ಲಿ ವೇದಿಕೆಗೇರುವ ನೃತ್ಯದಲ್ಲಿ ನಿಪುಣರಾದ ನಿರ್ಮಲಾ ದೇವಿ, ಆಕೆಯ ಮಗಳು ತಾರಾ ಹಾಗೂ ಅವರ ಮಹಿಳಾ ತಂಡವು, ವಿಶಿಷ್ಟ ತೇರಾ ತಾಲಿ ನೃತ್ಯಕ್ಕೆ ಹೆಸರುವಾಸಿ

Author

Urja

Translator

Shailaja G. P.

Want to republish this article? Please write to [email protected] with a cc to [email protected]

Author

Urja

ಊರ್ಜಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿರಿಯ ವೀಡಿಯೊ ಸಹಾಯಕ ಸಂಪಾದಕರು. ಸಾಕ್ಷ್ಯಚಿತ್ರ ನಿರ್ಮಾಪಕಿ, ಅವರು ಕರಕುಶಲ ವಸ್ತುಗಳು, ಜೀವನೋಪಾಯಗಳು ಮತ್ತು ಪರಿಸರ ಸಂಬಂಧಿ ವಿಷಯಗಳನ್ನು ವರದಿ ಮಾಡುವಲ್ಲಿ ಆಸಕ್ತಿ ಹೊಂದಿದ್ದಾರೆ. ಊರ್ಜಾ ಪರಿಯ ಸಾಮಾಜಿಕ ಮಾಧ್ಯಮ ತಂಡದೊಂದಿಗೂ ಕೆಲಸ ಮಾಡುತ್ತಾರೆ.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.