the-beauty-business-in-kamlehar-kn

Kangra, Himachal Pradesh

Jun 10, 2024

ಕಮ್‌ಲೆಹರ್‌ನ ಸೌಂದರ್ಯ ಉದ್ಯಮ

ಹಿಮಾಚಲ ಪ್ರದೇಶದ ಈ ಹಳ್ಳಿಯಲ್ಲಿನ ರೇಣು ಠಾಕುರ್‌, ತಮ್ಮ ಮನೆಯಲ್ಲಿಯೇ ಬ್ಯೂಟಿ ಪಾರ್ಲರ್‌ನ್ನು (ಸಿಂಗಾರದಂಗಡಿ) ನಿರ್ವಹಿಸುತ್ತಿದ್ದಾರೆ. ಹೆಚ್ಚುತ್ತಿರುವ ಪ್ರತಿಸ್ಪರ್ಧೆಯ ಹೊರತಾಗಿಯೂ ಇದು ಸ್ಥಳೀಯ ಗ್ರಾಹಕರಿಂದ ತುಂಬಿದ್ದು, ಒಳ್ಳೆಯ ಹೆಸರನ್ನು ಸಂಪಾದಿಸಿದೆ

Want to republish this article? Please write to [email protected] with a cc to [email protected]

Student Reporter

Aarti Saini

ರಾಜಾಸ್ಥಾನದ ಆಲ್ವರ್‌ ಊರಿನ ಆರತಿ ಸೈನಿ, ಸ್ನಾತಕ ಪದವಿಯಲ್ಲಿದ್ದಾರೆ. ಸರ್ಕಾರೇತರ ಸಂಸ್ಥೆಯಾದ ಸಜೆ ಸಪ್ನೆ ಮತ್ತು 2022ರ ʼಪರಿʼ ಶಿಕ್ಷಣದ ಇಂಟರ್ನ್‌ ಅವಧಿಯಲ್ಲಿ ಅವರು ಈ ಕಥಾನಕವನ್ನು ನಿರ್ವಹಿಸಿದರು.

Editor

Aakanksha

ಆಕಾಂಕ್ಷಾ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ವರದಿಗಾರರು ಮತ್ತು ಛಾಯಾಗ್ರಾಹಕರು. ಎಜುಕೇಷನ್ ತಂಡದೊಂದಿಗೆ ಕಂಟೆಂಟ್ ಎಡಿಟರ್ ಆಗಿರುವ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸುತ್ತಲಿನ ವಿಷಯಗಳನ್ನು ದಾಖಲಿಸಲು ತರಬೇತಿ ನೀಡುತ್ತಾರೆ.

Editor

Siddhita Sonavane

ಸಿದ್ಧಿತಾ ಸೊನಾವಣೆ ಪತ್ರಕರ್ತರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ವಿಷಯ ಸಂಪಾದಕರಾಗಿ ಮಾಡುತ್ತಿದ್ದಾರೆ. ಅವರು 2022ರಲ್ಲಿ ಮುಂಬೈನ ಎಸ್ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಅದರ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.