the-borderlines-of-hatred-kn

Murshidabad, West Bengal

Aug 08, 2025

ದ್ವೇಷದ ಗಡಿಯಂಚಿನಲ್ಲಿ ನರಳುತ್ತಿರುವ ವಲಸೆ ಕಾರ್ಮಿಕರು

ಪಶ್ಚಿಮ ಬಂಗಾಳದ, ಅದರಲ್ಲೂ ವಿಶೇಷವಾಗಿ ಮುರ್ಷಿದಾಬಾದ್ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಬಂಗಾಳಿ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಕಳೆದ ಕೆಲವು ತಿಂಗಳುಗಳಲ್ಲಿ ತೀವ್ರವಾಗಿ ಹೆಚ್ಚಾಗಿದ್ದು, ಇದು ಅವರಲ್ಲಿ ಭಯ ಮತ್ತು ಆತಂಕವನ್ನು ಹುಟ್ಟುಹಾಕಿದೆ

Want to republish this article? Please write to [email protected] with a cc to [email protected]

Author

Anirban Dey

ಅನಿರ್ಬಾನ್ ಡೇ ಮುರ್ಷಿದಾಬಾದ್‌ ಜಿಲ್ಲೆಯ ಬಹರಾಂಪುರ ಮೂಲದ ಪತ್ರಕರ್ತ. ಅವರು ಕಾರ್ಮಿಕರು ಮತ್ತು ವಲಸೆಯ ಕುರಿತು ವರದಿ ಮಾಡುತ್ತಾರೆ.

Editor

Smita Khator

ಸ್ಮಿತಾ ಖಾಟೋರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ನ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ಯೋಜನೆಯ ಮುಖ್ಯ ಅನುವಾದ ಸಂಪಾದಕರು. ಅನುವಾದ, ಭಾಷೆ ಮತ್ತು ಆರ್ಕೈವಿಂಗ್ ಅವರ ಕೆಲಸದ ಕ್ಷೇತ್ರಗಳು. ಅವರು ಮಹಿಳೆಯರ ಸಮಸ್ಯೆಗಳು ಮತ್ತು ಕಾರ್ಮಿಕರ ಬಗ್ಗೆಯೂ ಬರೆಯುತ್ತಾರೆ.

Editor

Sinchita Parbat

ಸಿಂಚಿತಾ ಪರ್ಬತ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವೀಡಿಯೊ ಸಂಪಾದಕರು ಮತ್ತು ಸ್ವತಂತ್ರ ಛಾಯಾಗ್ರಾಹಕರು ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕರು. ಅವರ ಹಿಂದಿನ ವರದಿಗಳು ಸಿಂಚಿತಾ ಮಾಜಿ ಎಂಬ ಹೆಸರಿನಲ್ಲಿವೆ.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.